News

ಚಂಡೀಗಢ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಕಾಂಗ್ರೆಸ್ ಶಾಸಕ ಧರ್ಮ್ ಸಿಂಗ್ ಛೋಕರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ದೀನದಯಾಳ್ ವಸತಿ ಯೋಜನೆಯಡಿಯಲ್ಲಿ ಸುಮಾರು 1500 ಕೋಟಿ ರೂಪಾಯಿಗಳ ಹಣ ಅಕ್ರಮ ವರ್ಗಾವಣೆಯ ಆರ ...